ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ
"ಹುದ್ದೆಯ ಹೆಸರು"
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು
(6 ರಿಂದ 8 ನೇ ತರಗತಿ)
"ವಯೋಮಿತಿ"
ಕನಿಷ್ಠ 21 ವರ್ಷ
ಪ. ಜಾ/ಪ.ಪಂ/ಪ್ರ~1/ವಿಕಲ ಚೇತನ ಗರಿಷ್ಠ 45 ವರ್ಷ
2ಎ, 2ಬಿ, 3ಎ,3ಬಿ ಗರಿಷ್ಠ 43 ವರ್ಷ
ಇತರೆ ಅಭ್ಯರ್ಥಿ ಗಳಿಗೆ ಗರಿಷ್ಠ 40 ವರ್ಷ
ಆಯ್ಕೆ ಪ್ರಾಧಿಕಾರವು ನೇಮಕಾತಿಗೆ ವಿಷಯವಾರು ಮತ್ತು ಮಾಧ್ಯಮವಾರು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತದೆ. ನಂತರ ಈ ಪರೀಕ್ಷೆಗಳಲ್ಲಿ ಗಳಿಸಿದ ಅಂಕ, ಶಿಕ್ಷಕರ ಅರ್ಹತಾ ಪರೀಕ್ಷೆ (TET) ಅಂಕಗಳು, ಪದವಿ ಶಿಕ್ಷಣ ಮತ್ತು ಶಿಕ್ಷಕರ ಶಿಕ್ಷಣ ಕೋರ್ಸ್ ನಲ್ಲಿ ಪಡೆದ ಶೇಕಡವಾರು ಅಂಕಗಳ ಆಧಾರದ ಮೇಲೆ ವೈಯಿಟ್ಟೇಜ್ ಉಪಯೋಗಿಸಿ ಅದರ ಆಧಾರದಲ್ಲಿ ಪ್ರತ್ಯೇಕವಾಗಿ ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
" ವಿದ್ಯಾರ್ಹತೆ "
• ಕನಿಷ್ಠ ಶೇ.50% ಅಂಕಗಳ ಪದವಿ ಹಾಗೂ ಪ್ರಾಥಮಿಕ ಶಿಕ್ಷಣದಲ್ಲಿ ಎರಡು ವರ್ಷಗಳ ಡಿಪ್ಲೊಮಾ ಅಥವಾ
• ಕನಿಷ್ಠ ಶೇ 50% ಅಂಕಗಳ ಪದವಿ ಹಾಗೂ ಶಿಕ್ಷಣ ವಿಷಯದಲ್ಲಿ ಅಥವಾ ವಿಶೇಷ ಶಿಕ್ಷಣದಲ್ಲಿ ಪದವಿ ಅಥವಾ
• ಕನಿಷ್ಠ ಶೇ 50% ಅಂಕಗಳೊಂದಿಗೆ ಪದವಿ ಪೂರ್ವ ಶಿಕ್ಷಣ ಹಾಗೂ ನಾಲ್ಕು ವರ್ಷಗಳ ಪ್ರಾಥಮಿಕ ಶಿಕ್ಷಣ ವಿಷಯದಲ್ಲಿ ಪದವಿ ನಾಲ್ಕುವರ್ಷಗಳ ಶಿಕ್ಷಣ ವಿಷಯದಲ್ಲಿ ಪದವಿ
• ಭಾರತ ಸರ್ಕಾರ ಅಥವಾ ಕರ್ನಾಟಕ ಸರ್ಕಾರ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು
• ಪದವೀಧರ ಪ್ರಾಥಮಿಕ ಶಿಕ್ಷಕ ಆಯಾ ವಿಷಯದ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.
: ಅರ್ಜಿ ಸಲ್ಲಿಸುವ ದಿನಾಂಕ :
ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಆರಂಭ
https://drive.google.com/file/d/1ZpYVCi48h8EUdKOD1eb-DXTJ1odD_89v/view?usp=drivesdk
Yavaga agabahudu sir
ReplyDelete