INDIAN NAVY, BSF ಸೇರಿ ರಕ್ಷಣಾ ಕ್ಷೇತ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
- ಡಿಸೆಂಬರ್ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅಭ್ಯರ್ಥಿಗಳು ಆಫ್ಲೈನ್ (offline) ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 25 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ.
ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 21,700 -43,100ರೂ ವೇತನ ನೀಡಲಾಗುತ್ತದೆ.
•ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪಿಯುಸಿ ಪಾಸಾಗಿರಬೇಕು. ಜೊತೆಗೆ ರಾಷ್ಟ್ರೀಯ/ ರಾಜ್ಯ /ಅಖಿಲ ಕ್ಷೇತ್ರದಲ್ಲಿ ಚಾಂಪಿಯನ್ ಶಿಪ್ ಮಾಡಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 17 ರಿಂದ 22 ವರ್ಷದೊಳಗಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ನೀಡಲಾಗುತ್ತದೆ.
TELIGRAM GROUP
*ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳಿಗೆ ಶಾರ್ಟ್ ಲಿಸ್ಟಿಂಗ್, ಮೆಡಿಕಲ್ ಪರೀಕ್ಷೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್ ಸೈಟ್
www.indiannavy.nic.in ಗೆ ಭೇಟಿ ನೀಡಿ.
Comments
Post a Comment