Indian Oil Corporation limited Recruitment 2021-Apply Now
Indian Oil Corporation Limited Recruitment 2021: ಭಾರತೀಯತೆ ನಿಗಮದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
•ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ಹಾಗೂ ಇತರೆ ಮಾಹಿತಿಗಳನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಸಂಪೂರ್ಣವಾಗಿ ಓದಿ.
Indian Oil Corporation Limited Recruitment 2021 : Details of Vacancies
ಹುದ್ದೆ :ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ
ಖಾಲಿ ಇರುವ ಹುದ್ದೆಗಳ ಸಂಖ್ಯೆ :ಒಟ್ಟು 300 ಹುದ್ದೆಗಳ
ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಯೋಮಾನ: ದಿನಾಂಕ ನವೆಂಬರ್ 30 2021ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 24 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
•ವಯೋಮಿತಿ ಸಡಿಲಿಕೆ: ಎಸ್ಸಿಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
•ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ಐಟಿಐ, ದ್ವಿತೀಯ ಪಿಯುಸಿ ಪದವಿ ಇಂಜಿನಿಯರಿಂಗ್ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಹುದ್ದೆಗಳ ನೇಮಕಾತಿ
ಆಯ್ಕೆ ವಿಧಾನ: ದಾಖಲೆಗಳ ಪರಿಶೀಲನೆ, ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು.
ಭಾರತೀಯ ತೈಲ ನಿಗಮದಲ್ಲಿ ಮೋದಿಗೆ ಅರ್ಜಿ ಸಲ್ಲಿಸುವ ವಿಧಾನ.
ಈ ಅರ್ಜಿಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಯ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ. (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
*ನಿಗದಿತ ಅರ್ಜಿ ಶುಲ್ಕ ವಿವರ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿ ಇರುವ ದಿನಾಂಕ ವಿವರ:
ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ ಡಿಸೆಂಬರ್ 10 2021
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಡಿಸೆಂಬರ್ 27 2021
Indian Oil Corporation Limited Recruitment 2021: Important Link
Ramalingappa
ReplyDeleteRohan Mathapati
ReplyDelete