LATEST JOB NEWS, CURRENT
AFFAIRS, DAILYHUNT NEWS PAPER,
STUDY MATERIALS MCQ TEST SERIES, & KPSC ALL ABOVE EXAM NOTIFICATION WE PROVIDE.
About Us
Get link
Facebook
X
Pinterest
Email
Other Apps
jobalert22.blogspot.com is the best job & competitive exam study material providing website we give all exam relates information latest Govt Job updates and notification.
⭕Most Important Repeat One' Word Questions Answer......✔️ *Top 100 Questions Answer * 1) ಕರ್ನಾಟಕದ ಏಕೈಕ ಪ್ರಧಾನ ಬಂದರು ಯಾವುದು? * ನವ ಮಂಗಳೂರು. 2) ಜಗತ್ತಿನ ಅತ್ಯಂತ ಚಿಕ್ಕ ಹಾಗೂ ದ್ವೀಪ ಖಂಡ ಯಾವುದು? * ಆಸ್ಟ್ರೇಲಿಯಾ. 3) 1952 ರಲ್ಲಿ ಪ್ರಾರಂಭಗೊಂಡು 1955 ರಲ್ಲಿ ಕಾರ್ಯಾರಂಭಗೊಂಡ ಬಂದರು ಯಾವುದು? * ಕಾಂಡ್ಲಾ ಬಂದರು. (ಗುಜರಾತ್). 4) ಆಸ್ಟ್ರೇಲಿಯಾ ಖಂಡದಲ್ಲಿರುವ ಒಟ್ಟು ರಾಷ್ಟ್ರಗಳ ಸಂಖ್ಯೆ ಎಷ್ಟು? * 14. 5) ಯಾವ ಬಂದರನ್ನು ಜವಾಹರ್ ಲಾಲ್ ನೆಹರು ಬಂದರು ಎನ್ನುವರು? * ನವಾಶೇವಾ ಬಂದರು. 6) ಕರ್ನಾಟಕದ ಹೆಬ್ಬಾಗಿಲು ಎಂದು ಯಾವ ಬಂದರನ್ನು ಕರೆಯುತ್ತಾರೆ? * ನವ ಮಂಗಳೂರು. 7) ವಿಸ್ತೀರ್ಣದಲ್ಲಿ ಅತಿ ಚಿಕ್ಕ ರಾಜ್ಯ ಯಾವುದು? * ಗೋವಾ. 8) ಗ್ರೇಟ್ ಬ್ಯಾರಿಯರ್ ರೀಫ್ ಯಾವ ಖಂಡದಲ್ಲಿದೆ? * ಆಸ್ಟ್ರೇಲಿಯಾ. 9) ಭಾರತ ಮತ್ತು ಅಫ್ಘಾನಿಸ್ಥಾನಕ್ಕೆ ಸಂಬಂಧಿಸಿದ ಗಡಿರೇಖೆ ಯಾವುದು? * ಡ್ಯೂರಾಂಡ್. 10) ಜನಸಂಖ್ಯೆಯಲ್ಲಿ ಅತಿ ಚಿಕ್ಕ ರಾಜ್ಯ ಯಾವುದು? * ಸಿಕ್ಕಿಂ. 11) ಮೌಂಟ್ ಎವರೆಸ್ಟ್ ಏರಿದ ಮೊಟ್ಟ ಮೊದಲ ಭಾರತೀಯ ಮಹಿಳೆ ಯಾರು? * ಬಚೇಂದ್ರಿಪಾಲ್. 12) ಯಾವ ಖಂಡ ಆರ್ಟಿಸಿಯನ್ ಬಾವಿಗಳಿಗೆ ಪ್ರಸಿದ್ಧಿಯಾಗಿದೆ? * ಆಸ್ಟ್ರೇಲಿಯಾ. 13) ಆಸ್ಟ್ರೇಲಿಯಾ ಖಂಡದ ಅತಿದೊಡ್ಡ ರಾಷ್ಟ್ರ ಯಾವುದು? * ಆಸ್ಟ್ರೇಲಿಯಾ. 14) ಮೌಂಟ್ ಎವರೆಸ್ಟ್ ನ್ನು ನೇಪಾಳದಲ್ಲಿ ----- ಎಂದು ಕರೆಯುತ್ತಾರೆ? * ಸಾಗರಮಾತಾ. 15) ಕೆ2...
ಡಿಸೆಂಬರ್ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅಭ್ಯರ್ಥಿಗಳು ಆಫ್ಲೈನ್ (offline) ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 25 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 21,700 -43,100ರೂ ವೇತನ ನೀಡಲಾಗುತ್ತದೆ. www.indiannavy.nic.in •ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪಿಯುಸಿ ಪಾಸಾಗಿರಬೇಕು. ಜೊತೆಗೆ ರಾಷ್ಟ್ರೀಯ/ ರಾಜ್ಯ /ಅಖಿಲ ಕ್ಷೇತ್ರದಲ್ಲಿ ಚಾಂಪಿಯನ್ ಶಿಪ್ ಮಾಡಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 17 ರಿಂದ 22 ವರ್ಷದೊಳಗಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ನೀಡಲಾಗುತ್ತದೆ. TELIGRAM GROUP https://t.me/Ssk12101 *ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳಿಗೆ ಶಾರ್ಟ್ ಲಿಸ್ಟಿಂಗ್, ಮೆಡಿಕಲ್ ಪರೀಕ್ಷೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್ ಸೈಟ್ www.indiannavy.nic.in ಗೆ ಭೇಟಿ ನೀಡಿ.
Comments
Post a Comment